".

Header Ads

ಉಡುಪಿ ಸುದ್ದಿ : 212 ಕೋಟಿ ಭೂಪ್ರದೇಶದ ಡಿಜಿಟಲೀಕರಣ ಮುಖ್ಯಮಂತ್ರಿ


ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು  ಮುಖ್ಯಮಂತ್ರಿ ಬಸವರಾಜ ಬೊ ಮ್ಮಾಯಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನೈಸರ್ಗಿಕ ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು  ಭಾಗವಹಿಸಿದ ಇದುವರೆಗೂ, "ಭೂಮಿ ತಂತ್ರಜ್ಞಾನದಡಿ ಡಿಜಿಟಲೀಕರಣ ಯಶಸ್ವಿಯಾಗಿದ್ದು, ರಾಜ್ಯದ 78 ಲಕ್ಷ ರೈತರನ್ನು ಇದರ ವ್ಯಾಪ್ತಿಗೆ ತರಲಾಗಿದೆ. ಸರ್ವೆ ನಂಬರ್ ಹಾಗೂ ಆಧಾರ್ ನಂಬರ್ ಅನ್ನು ಜೋಡಿಸಲಾಗಿದ್ದು, 62 ಲಕ್ಷ ಭೂ ಒಡೆತನ ಇರುವ ಹಾಗೂ 16 ಲಕ್ಷ ಭೂ ರಹಿತರನ್ನೂ ಈ ತಂತ್ರಾಂಶದಲ್ಲಿ ಸೇರಿಸಲಾಗಿದೆ" ಎಂದು ಮುಖ್ಯಮಂತ್ರಿ ಅವರು ವಿವರಿಸಿದ್ದಾರೆ,ಈ ತಂತ್ರಜ್ಞಾನದಡಿ ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣ ಮಾಡಲಾಗಿದೆ. 16,584 ಪ್ರದೇಶದ ಬೆಳೆಗಳನ್ನು ರೈತರೇ ಸಮೀಕ್ಷೆ ಮಾಡಿದ್ದು, 1.61 ಕೋಟಿ ಪ್ರದೇಶವನ್ನು ಕೃಷಿ ಇಲಾಖೆ ಸಮೀಕ್ಷೆ ಮಾಡಿದೆ. ಫ್ರೂಟ್ಸ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆ ಕುರಿತು ಅಭಿಯಾನ ಕೂಡ ಕೈಗೊಳ್ಳಲಾಗಿದೆ" ಎಂದು ಮುಖ್ಯಮಂತ್ರಿ  ತಿಳಿಸಿದ್ದಾರೆ.

Powered by Blogger.