".

Header Ads

ಸಾವಿನಲ್ಲೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡಿದ್ದ ಬಿಎಸ್ಎಫ್ ಯೋಧನ ಅಂಗಾಗ ದಾನ

ಫಿರೋಜಾಬಾದ್ ಮೂಲದ ರಾಕೇಶ್ ಕುಮಾರ್ ಅವರು ಅಕ್ಟೋಬರ್ 3 ರಂದು ತಮ್ಮ ಮನೆಯಲ್ಲಿ ವಿದ್ಯುತ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಕ್ಟೋಬರ್ 4 ರಂದು ಕುಮಾರ್ ಅವರನ್ನು AIIMS ಟ್ರಾಮಾ ಸೆಂಟರ್‌ಗೆ ದಾಖಲಿಸಿ, ಶಸ್ತ್ರಚಿಕಿತ್ಸೆ ಮಾಡಲಾಯಿತು , ಅವರು ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟರು ಎಂದು ವೈದ್ಯರು ಘೋಷಿಸಿದರು.ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬಕ್ಕೆ ಸಲಹೆ ನೀಡಲಾಯಿತು , ಅವರ ಕುಟುಂಬವು ಮೃತರ ಅಂಗಗಳನ್ನು ದಾನ ಮಾಡಿ ಮೂವರಿಗೆ ಹೊಸ ಜೀವನವನ್ನು ನೀಡಲು ನಿರ್ಧರಿಸಿದೆ.

Powered by Blogger.