ಉಡುಪಿ : ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಯುವಕ ನಾಪತ್ತೆ
ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ನಿವಾಸಿ ಕಾರ್ತಿಕ್ ಎನ್ (19) ಎಂಬ ಯುವಕನು ಸೆಪ್ಟಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಉಪ. ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Post a Comment