ಉಡುಪಿ:- ಉದ್ಯಾವರದ ಪಿತ್ರೋಡಿ ಯುವಕ ನಾಪತ್ತೆ !
A.29 ರಂದು ಬೆಳಿಗ್ಗೆ ಹೈದರಾಬಾದ್ ನಲ್ಲಿ ಕೆಲಸಕ್ಕೆ ಹೋದ ಉದ್ಯಾವರದ ಪಿತ್ತೋಡಿಯ ಯುವಕ ಸುಜಿತ್ (26) ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.
ಅವರು ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿ ಮಾತಾನಾಡುತ್ತಿದ್ದರು. ಆದರೆ ಕೆಲಸಕ್ಕೆ ಹೋದ ನಂತರ ಮನೆಗೆ ಬಂದಿರುವುದಿಲ್ಲ. ಹಾಗೂ ಇತ್ತೀಚೆಗೆ 2 ತಿಂಗಳಿನಿಂದ ಅವರು ಮನೆಗೂ ಯಾವುದೇ ಕರೆ ಮಾಡಿದ್ದಲ್ಲಿ ಮನೆಯವರಿಗೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಈ ಬಗ್ಗೆ ಸುಜಿತ್ ಅವರ ಚಿಕ್ಕಮ್ಮ ಶಾರದ ಎಂಬುವವರು ನೀಡಿದ ದೂಠಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Post a Comment