".

Header Ads

 ಉಡುಪಿ : ಲಾಠಿ ಢಿಕ್ಕಿ ಹೊಡೆದು ಅಪಘಾತದಲ್ಲಿ ಮಂಗಳೂರು ಅಬಕಾರಿ ಇಲಾಖೆಯ ಸಬ್‌ ಇನ್‌ ಸ್ಪೆಕ್ಟರ್‌ ಸಾವು

 


ನಗರದ ಹೊರ ವಲಯದ ಅಂಬಾಗಿನಲ್ಲಿ ಲಾಠಿ ಢಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್‌ ಇನ್‌ ಸ್ಪೆಕ್ಟರ್‌ ಸಾವನ್ನಪ್ಪಿದ್ದಾರೆ.
 
ಅಬಕಾರಿ ಇಲಾಖೆಯ ಸಬ್‌ ಇನ್‌ ಸ್ಪೆಕ್ಟರ್‌ ಶಂಕರ್‌(52) ಮೃತ ದುರ್ದೈವಿ. ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ಬಸ್‌ ನಿಂದ ಉಡುಪಿಗೆ  ಬಂದಿದ್ದ ಇವರು ತಮ್ಮ ಬೈಕ್‌ ನಲ್ಲಿ ಉಪ್ಪೂರು ಕಡೆ ಹೋಗುತ್ತಿದ್ದಾಗ ಅತೀ ವೇಗದಿಂದ ಆಗಮಿಸಿದ ಲಾರಿ ಬೈಕ್‌ ಗೆ ಕ್ಕಿ ಹೊಡೆದಿತ್ತು. ಗಂಭೀರವಾಗಿ
ಗಾಯಗೊಂಡಿದ್ದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ  ಸಾವನ್ನಪ್ಪಿದ್ದಾರೆ   ಇವರು  ಬ್ರಹ್ಮಾವರದ ಉಪ್ಪೂರು ನಿವಾಸಿಯಾಗಿದ್ದಾರೆ.





Powered by Blogger.