".

Header Ads

ಶಾರುಖ್ ಖಾನ್ ಬದುಕಿದ್ದಾಗಲೇ ಅಂತಿಮ ವಿಧಿವಿಧಾನ ಮಾಡಿದ ಸ್ವಾಮೀಜಿ

 




ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಹಾಡಿನ ವಿವಾದದ ಕುರಿತು ಮಾತನಾಡುವಾಗ ಶಾರುಖ್ ಖಾನ್ ವಿರುದ್ಧ ಗುಡುಗಿದ್ದರು.

ಈಗ ಅವರು ಮಡಿಕೆಗೆ ಶಾರುಖ್ ಖಾನ್ ಮುಖವನ್ನು ಅಂಟಿಸಿದ್ದಾರೆ. ಆ ಮಡಿಕೆಯನ್ನು ಒಡೆದು ಹಾಕಿದ್ದಾರೆ.ನಟನೆಯ ‘ಪಠಾಣ್​’ ಚಿತ್ರದ ‘ಬೇಷರಂ ರಂಗ್​  ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. 

ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರಿಂದ ಈ ಹಾಡಿಗೆ ವಿವಾದ ಅಂಟಿಕೊಂಡಿತು. ಸಿನಿಮಾ ಬ್ಯಾನ್ ಮಾಡಬೇಕು ಎಂದು ಅನೇಕರು ಬೊಬ್ಬೆಹೊಡೆದುಕೊಂಡಿದ್ದಾರೆ.  ಅಯೋಧ್ಯೆಯ ಪರಮಹಂಸ ಸ್ವಾಮೀಜಿ ಅವರು ಇತ್ತೀಚೆಗೆ ಈ ಹಾಡಿನ ವಿವಾದಕ್ಕೆ ಸಂಬಂಧಿಸಿ ಶಾರುಖ್ ಖಾನ್ ಅವರನ್ನು ಜೀವಂತ ಸುಡುವ ಎಚ್ಚರಿಕೆ ನೀಡಿದ್ದರು. ಈಗ ಶಾರುಖ್ ಬದುಕಿದ್ದಾಗಲೇ ಅವರ ಅಂತಿಮ ವಿಧಿ-ವಿಧಾನಗಳನ್ನು ಭೋಪಾಲ್​ನಲ್ಲಿ ಮಾಡಿ ಮುಗಿಸಿದ್ದಾರೆ




Powered by Blogger.