".

Header Ads

ದೇಶದಲ್ಲೇ ಪ್ರಸಿದ್ದ ಪ್ರವಾಸಿ ತಾಣವಾಗಲಿದೆ  ಉಡುಪಿ ಜಿಲ್ಲೆ : ಶಾಸಕ ರಘುಪತಿ ಭಟ್ 


 ಶಾಸಕ ರಘುಪತಿ ಭಟ್ 
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ “ಉಡುಪಿ ರಜತ ಮಹೋತ್ಸವ ರಥ”ಕ್ಕೆ ಚಾಲನೆ ನೀಡಿ ಮಾತನಾಡಿದವರು   ಬ್ಲಾಗರ್ ಗಳ ಮೂಲಕ, ಜಿಲ್ಲೆಯಲ್ಲಿನ ಹಲವು ಪ್ರವಾಸಿ ತಾಣಗಳ ಬಗ್ಗೆ ವಿನೂತನವಾಗಿ ಅತೀ ಹೆಚ್ಚಿನ ರೀತಿಯಲ್ಲಿ ಪ್ರಚುರದಲ್ಲಿದು, ಜಿಲ್ಲೆಯನ್ನು  ಪ್ರಸಿದ್ದ ಪ್ರವಾಸಿತಾಣವನ್ನಾಗಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಶಾಸಕರು  ಹೇಳಿದರು.    ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿದ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು ,ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ. 

























 

Powered by Blogger.