ಕಾರ್ಕಳದಲ್ಲಿ ಚಾಲಕ ಮತ್ತು ಕಂಡಕ್ಟರ್ ನಡುವೆ ಹೊಡಿಮಗ ಹೊಡಿಮಗ ಗಲಾಟೆ..!!
ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ ಬಸ್ ಚಾಲಕ ಸೈಯದ್ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ಗಲಾಟೆಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..
Post a Comment