".

Header Ads

ಮಂಗಳೂರಿನಲ್ಲಿ ಎಂಎಸ್ ಧೋನಿ..!

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು ಆದರೆ ಅಭಿಮಾನಿಗಳ ಅಭಿಮಾನ ಕಿಂಚಿತ್ತು ಕಡಿಮೆಯಾಗಿಲ್ಲ. ಇವತ್ತಿಗೂ ಧೋನಿಯ ಕ್ರೇಜ್ ಅವರು ಕ್ರಿಕೆಟ್ ಆಡುವ ದಿನಗಳಲ್ಲಿ ಇದ್ದಂತೆಯೇ ಇದೆ. ಸದ್ಯ ಐಪಿಎಲ್ ನಲ್ಲಿ ಕಣಕ್ಕಿಳಿಯುತ್ತಿರುವ ಧೋನಿಗೆ ಇದು ಕೊನೆಯ ಐಪಿಎಲ್ ಎಂದೇ ಹೇಳಲಾಗುತ್ತಿದೆ.ಇತ್ತ ತನ್ನ ನಿವೃತ್ತಿಯ ಬದುಕಿಗೆ ತಯಾರಿ ಆರಂಭಿಸಿರುವ ಧೋನಿ ಕೃಷಿ ಕಡೆ ಚಿತ್ತ ಹರಿಸಿದ್ದಾರೆ.  ಕೇರಳದ ಕಾಸರಗೋಡಿನಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ  ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.


Powered by Blogger.