ಕೆಎಸ್ ರಾವ್ ರಸ್ತೆಯ ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ ನವೆಂಬರ್ 16ರ ತಡರಾತ್ರಿ ಸುಮಾರು 9 ಲಕ್ಷ ರೂ ಕಳವು ಮಾಡಿದ್ದು ಅದನ್ನು ಮಣ್ಣಿನಡಿ ಹೂತು ಹಾಕಿ ತಲೆಮರೆಸಿಕೊಂಡಿದ್ದ.
ಆದರೆ ದುರದೃಷ್ಟವೆ೦ದರೆ ಆತ ಹಣವನ್ನು ಹೂತಿಟ್ಟಿದ್ದ ಜಾಗದಲ್ಲಿ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಈ ವೇಳೆ ಜೆಸಿಬಿಯಿಂದ ನೆಲ ಅಗೆಯುವಾಗ ಜೆಸಿಬಿ ಚಾಲಕನಿಗೆ ದುಡ್ಡಿನ ಗಂಟು ಸಿಕ್ಕಿತ್ತು. ಬಳಿಕ ತಪಾಸಣೆ ನಡೆಸಿ 5.80ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Post a Comment