".

Header Ads

ಹುತಾತ್ಮರ ದಿನಾಚರಣೆಯ ಅಂಗವಾಗಿ ನವಶಕ್ತಿ ಮಹಿಳಾ ವೇದಿಕೆ ರಿ ಕೊಲ್ಲೂರು ವತಿಯಿಂದ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ

ಹುತಾತ್ಮರ ದಿನಾಚರಣೆಯ ಅಂಗವಾಗಿ ಜನವರಿ 30ರಂದು ನವಶಕ್ತಿ ಮಹಿಳಾ ವೇದಿಕೆ ರಿ ಕೊಲ್ಲೂರು ವತಿಯಿಂದ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ , ಸಂಘದ ಜೊತೆ ಕಾರ್ಯದರ್ಶಿ ಜಯಲಕ್ಷ್ಮಿ, ಸದಸ್ಯರಾದ ಸುಜಾತ ಆಚಾರ್ಯ, ಶಾರದಾ ಆಚಾರ್ಯ, ಸುಷ್ಮಾ, ಜಯಲಕ್ಷ್ಮಿ ಮೊಗವೀರ, ಸುಗುಣ , ಗಿರಿಜಾ 2 ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮಾತನಾಡಿ ಗಾಂಧಿಯವರು ಅಹಿಂಸೆಯ ಮೂಲಕವೇ ಹೋರಾಟದ ನೇತೃತ್ವ ವಹಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕು ಮತ್ತು ಹೋರಾಟ ನಮ್ಮೆಲ್ಲರಿಗೂ ಮಾದರಿ’ ಎಂದರು.





Powered by Blogger.