".

Header Ads

ಫೆಬ್ರವರಿ 14 : ಕನ್ನಡ ಸಂಘ ಸಾಂತಾಕ್ರೂಜ್ ನ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

ಕನ್ನಡ ಸಂಘ ಸಾಂತಾಕ್ರೂಜ್ ನ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವನ್ನು ಪೇಜಾವರ ಮಠದಲ್ಲಿ ಫೆಬ್ರವರಿ 14 ರಂದು ಸಾಯಂಕಾಲ 3.00 ಗಂಟೆಗೆ ಸರಿಯಾಗಿ ಹಮ್ಮಿಕೊಳ್ಳಲಾಗಿದೆ  . 

ಸಂಘದ ಅಧ್ಯಕ್ಷೆಯಾದ  ಸುಜಾತಾ ಆರ್. ಶೆಟ್ಟಿ ಯವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ  ತಾವೆಲ್ಲರೂ ಸದಸ್ಯರು ಸಮಯಕ್ಕೆ ಸರಿಯಾಗಿ ಬಂದು ಸಹಕರಿಸಬೇಕಾಗಿ . 

ಸಾಂಸ್ಕೃತಿಕ ವಿಭಾಗ ಕಾರ್ಯಾಧ್ಯಕ್ಷೆ ವನಿತಾ ವೈ ನೊಂಡಾ, ಕಾರ್ಯದರ್ಶಿ ಲಕ್ಷ್ಮಿ ಎಂ. ಕೋಟ್ಯಾನ್ . ಹಾಗೂ ಎಲ್ಲಾ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

Powered by Blogger.