ಬಂಟರ ಸಂಘ ಶ್ರೀ ಮಹಾವಿಷ್ಣು ದೇವಸ್ಥಾನ : ಇಂದು ಸಂಜೆ 5 ರಿಂದ 6.30 ರ ವರೆಗೆ ದೇವಸ್ಥಾನದ ಜ್ಞಾನ ಮಂದಿರದಲ್ಲಿ "ಹಂಸಧ್ವನಿ ಭಜನಾ ಮಂಡಳಿ ವಾಶಿ" ಇವರಿಂದ ಭಜನಾ ಸೇವಾ ಕಾರ್ಯಕ್ರಮ
ಬಂಟರ ಸಂಘ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು (ಫೆ.4) ಶನಿವಾರ ಸಂಜೆ 5 ರಿಂದ 6.30 ರ ವರೆಗೆ ದೇವಸ್ಥಾನದ ಜ್ಞಾನ ಮಂದಿರದಲ್ಲಿ "ಹಂಸಧ್ವನಿ ಭಜನಾ ಮಂಡಳಿ ವಾಶಿ" ಇವರಿಂದ ಭಜನಾ ಸೇವಾ ಕಾರ್ಯಕ್ರಮ ಜರುಗಲಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು, ತುಳು - ಕನ್ನಡಿಗರು ಹೆಚ್ಚಿನ ಸಂಖ್ಯೆಯಯಲ್ಲಿ ಉಪಸ್ಥಿತರಿರಬೇಕೆಂದು ಬಂಟರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಜ್ಞಾನ ಮಂದಿರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

Post a Comment