".

Header Ads

ರೈತರಿಗೆ ತೆರಿಗೆ ರಹಿತ ಡೀಸೆಲ್

 


 ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆಯನ್ನು ಫೆಬ್ರವರಿ 17ರಂದು ಆರಂಭಿಸಿದ್ದಾರೆ. ಈ ಬಜೆಟ್‌ ಮಂಡನೆ ವೇಳೆ ರೈತರಿಗೆ ಬಂಪರ್‌ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.

ರೈತರಿಗೆ ತೆರಿಗೆರಹಿತ ಅಂದರೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.

ರೈತರಿಗೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು 1.5 ಲಕ್ಷ ಕಿಲೋ ಲೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Powered by Blogger.