ಮೆಡಿಕಲ್ ಕಾಲೇಜು ವೈದ್ಯ ಭಗವಾನ್ ಕರ್ತವ್ಯ ಮುಗಿಸಿ ಕಾರಿನ ಹಿಂಬದಿ ಕುಳಿತು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಕಾರಿನಲ್ಲೇ ಹಾರ್ಟ್ ಅಟ್ಯಾಕ್ ಆಗಿ ವಿಧಿ ವಿಜ್ಞಾನ ತಜ್ಞ ಡಾ.ಭಗವಾನ್ ನಿಧನರಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ ತಕ್ಷಣ ಆಸ್ಪತ್ರೆಗೆ ಕರೆತರಲಾದರೂ ಅಷ್ಟರಲ್ಲಾಗಲೇ ಅಸುನೀಗಿದ್ದಾರೆ.
ಪತ್ನಿ, ಇಬ್ಬರು ಮಕ್ಕಳನ್ನು ಭಗವಾನ್ ಅಗಲಿದ್ದಾರೆ. ಕಳೆದ ಐದು ವರ್ಷಗಳಿಂದ ಡಾ.ಭಗವಾನ್ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
Post a Comment