".

Header Ads

`KPCC' ಕಾರ್ಯಾಧ್ಯಕ್ಷ `ಆರ್. ಧ್ರುವನಾರಾಯಣ' ಇನ್ನಿಲ್ಲ

 


ಮೈಸೂರಿನಲ್ಲಿ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ನಿಧನರಾಗಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

Powered by Blogger.