".

Header Ads

5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ


 ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ.
ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು  ಧಾರವಾಡ   ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Powered by Blogger.