ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ 12 ಅಧಿಕಾರಿಗಳು ಏಕಕಾಲಕ್ಕೆ ದಾಖಲೆ ಪರೀಶೀಲನೆ ನಡೆಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಉಡುಪಿಯ ಪ್ರಥಮ ದರ್ಜೆ ಪಿ ಡ್ಬ್ಲೂಡಿ ಕಂಟ್ರಕ್ಟರ್ ಡಾ. ಜಿ ಶಂಕರ್ ಸಂಸ್ಥೆಗಳಲ್ಲಿ ಕೂಡಾ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Post a Comment