ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಅವರು ಬುಧವಾರದಂದು ನಾಮಪತ್ರ ಸಲ್ಲಿಸಿದರು.ನಗರದ ಸ್ವರಾಜ್ ಮೈದಾನದಿಂದ ಹೊರಟ ಮೆರವಣಿಗೆಯು ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದವರೆಗೆ ಸಾಗಿಬಂದು ಅಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು.
ಮೆರವಣಿಗೆಯಲ್ಲಿ ಪಾಲ್ಗೊಂಡವರು ಬೃಹತ್ ಗಾತ್ರದ ಪಕ್ಷದ ಧ್ವಜ ಹಾಗೂ ಓಂಕಾರ ಧ್ವಜ ಹಿಡಿದು ಪಕ್ಷದ ಹಾಗೂ ಅಭ್ಯರ್ಥಿ ಸುನೀಲ್ ಕುಮಾರ್ ಪರ ಜಯಘೋಷ ಮೊಳಗಿಸಿ ,ಅವರ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment