".

Header Ads

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣ

ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ಸೇತುವೆ ಮೇಲಿಂದ ಆಳವಾದ ಕಂದಕಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

Powered by Blogger.