ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರಿಂದ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್ ಗೆ ಆಹ್ವಾನ
ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ಯವರು ಮೇ 29ರಂದು ಸೋಮವಾರ ನಡೆಯಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ*ಮಂಗಳೂರು ನಗರದ * ಮಾನ್ಯ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್* ಇವರನ್ನು ಹೂಗುಚ್ಛ ನೀಡಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ಶ್ರೀ ಜಗನ್ನಾಥ್ ಶೆಟ್ಟಿ ಬಾಳ ಮತ್ತು ಶ್ರೀ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷರು ಪತ್ರಕರ್ತರ ಸಂಘ, ದ. ಕ. ಇವರುಗಳು ಉಪಸ್ಥಿತರಿದ್ದರು.

Post a Comment