".

Header Ads

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು


ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ.
Powered by Blogger.