".

Header Ads

ಸಿಲ್ವಾಸ್ ನಗರ ಪಾಲಿಕೆಯ ನೂತನ ಮೇಯರ್ ಆಗಿ ಶ್ರೀಮತಿ ರಜನಿ ಗೋವಿಂದ ಶೆಟ್ಟಿ ಆಯ್ಕೆ


ಶ್ರೀಮತಿ ರಜನಿ ಗೋವಿಂದ ಶೆಟ್ಟಿ ಇವರು ಸಿಲ್ವಾಸ್ ನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.

ದಾದ್ರ ಮತ್ತು ನಗರ ಹವೇಲಿಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಜನಿ ಗೋವಿಂದ ಶೆಟ್ಟಿ, ಗ್ರಾಮ ಪಂಚಾಯತಿ ಸದಸ್ಯೆಯಾಗಿಯೂ ಅಮೂಲ್ಯ ಸೇವೆ ಸಲ್ಲಿಸಿದ್ದರು. 


Powered by Blogger.