".

Header Ads

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಲೋಕಸಭಾ ಸದಸ್ಯ ನಿಧನ


ಹಾರಾಷ್ಟ್ರ ಕಾಂಗ್ರೆಸ್ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದ ವಾರ ನಾಗ್ಪುರ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನವದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ. ಧರ್ನೋಕರ್ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.

 

Powered by Blogger.