".

Header Ads

ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ಅನ್ಯಮತಿಯ ಮುದುಕ ಚಪಲ ಚನ್ನಿಗ - ಪ್ರಕರಣ ದಾಖಲು


ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟುಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.

ಮಂಗಳೂರಿನಿಂದ ಸಂಚಾರ ಮಾಡುತ್ತಿದ್ದ ಸರಕಾರಿ ಬಸ್ ನಲ್ಲಿದ್ದ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಹಿಂಬದಿ ಶೀಟಿನಲ್ಲಿ ಕುಳಿತುಕೊಂಡ ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ   ಅನ್ಯಮತಿಯ ಮುದುಕ ಚಪಲ ಚನ್ನಿಗ  ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ವನ್ನು ಸಹಪ್ರಯಾಣಿಕರು ಚಿತ್ರೀಕರಣ ಮಾಡಿದ್ದಾರೆ.

Powered by Blogger.