".

Header Ads

ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ - ಇಬ್ಬರಿಗೆ ಗಂಭೀರ ಗಾಯ

 


ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿಯಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

Powered by Blogger.