".

Header Ads

ಮಿತಿ ಮೀರಿ ಜನ ತುಂಬಿ ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಬಾಲಕಿ ಮೃತ್ಯು

 


ಮಧು ಕುಂಬಾರ ಮೃತ ಬಾಲಕಿಯಾಗಿದ್ದಾಳೆ. ಹಾವೇರಿಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ ರಸ್ತೆಗೆ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಬಾಲಕಿ ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಶಾಲೆಗೆ ಬಸ್‍ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Powered by Blogger.