ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆ ಇದೆ.
ಈ ಬಾರಿ ಸಿಇಟಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬೇಗನೆ ಪೂರ್ಣಗೊಂಡಿವೆ.
ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನು ಆಧರಿಸಿ ರ್ಯಾಂಕ್ ಪಟ್ಟಿ ಸಿದ್ದಪಡಿಸುವಲಾಗುತ್ತಿದೆ. ಕೆಲವೇ ದಿನಗಳಲ್ಲಿ ರ್ಯಾಂಕ್ ಪಟ್ಟಿ ಸಿದ್ಧವಾಗಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜೂನ್ 12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment