".

Header Ads

ಮತ್ತೆ ಬೀದಿಗಿಳಿದ ರೈತರು- ದೆಹಲಿ, ಚಂಡೀಗಢ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ


ಬೆಂಬಲ ಬೆಲೆ ನೀಡಿ ಸೂರ್ಯಕಾಂತಿ  ಬೆಳೆ ಖರೀದಿಸದ ಹರಿಯಾಣ ಸರ್ಕಾರ  ದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತ ನಾಯಕ ರಾಕೇಶ್ ಟಿಕಾಯತ್  ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಮುಖ ಕುಸ್ತಿಪಟುಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಸೂರ್ಯಕಾಂತಿ ಬೆಳೆಗೆ ಬೆಂಬಲ ನೀಡುವಂತೆ ಆಗ್ರಹಿಸಿ ಸೋಮವಾರ ಕುರುಕ್ಷೇತ್ರ   ಜಿಲ್ಲೆಯ ಪಿಪ್ಲಿ ಬಳಿಯ ಫ್ಲೈಓವರ್ ಮೇಲೆ ರೈತರು  ಜಮಾಯಿಸಿದ್ದರು. ರೈತರ ಪ್ರತಿಭಟನೆಯಿಂದ ದೆಹಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.ತಿಭಟನೆಗೂ ಮುನ್ನ ಕುರುಕ್ಷೇತ್ರದಲ್ಲಿ ಮಹಾಪಂಚಾಯತ್ ನಡೆಸಲಾಯಿತು. 
Powered by Blogger.