ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋದ ವರ ನಾಪತ್ತೆ- ಸಂಭ್ರಮದ ಮನೆಯಲ್ಲಿ ಆತಂಕದ ಛಾಯೆ
![]() |
| ತೌಡುಗೋಳಿ- ವರ್ಕಾಡಿ ಕಿಶನ್ ಶೆಟ್ಟಿ ನಾಪತ್ತೆಯಾದ ವರ |
ಜೂ.1 ರಂದು ಗುರುವಾರದಂದು ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ ಪ್ರಸ್ತುತ ಜಪ್ಪಿನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹ ನಿಗದಿಯಾಗಿತ್ತು. ವಧುವಿನ ಮನೆಯಲ್ಲಿ ಅದಾಗಲೇ ಅದ್ಧೂರಿ ಮೆಹಂದಿ ಶಾಸ್ತ್ರ ಮುಗಿದಿದ್ದು, ವರನ ಮನೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಮೆಹಂದಿ ಶಾಸ್ತ್ರಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.

Post a Comment