".

Header Ads

CET' ಬರೆದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ : ಜೂ. 15ಕ್ಕೆ ಫಲಿತಾಂಶ ಪ್ರಕಟ

 


 ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗಾಗಿ ಸಿಇಟಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದ್ದು, ಜೂನ್ 15 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ.

ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ದಪಡಿಸುವ ಕಾರ್ಯ ನಡೆಯುತ್ತಿದ್ದು, ಜೂನ್ 15 ರಂದು ಸಿಇಟಿ ಫಲಿತಾಂಶ ಪ್ರಕಟಿಸಲಿದೆ.

Powered by Blogger.