".

Header Ads

ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ


ಮುಂಬೈ  :  ಶ್ರೀಕ್ಷೇತ್ರ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ  . ಜು. 30. ರವಿವಾರ ರಂದು ಬೆಳಿಗ್ಗೆ 10 ಗಂಟೆಗೆ ಸಯನ ನಿತ್ಯಾನಂದ ಸಭಾಗ್ರಹ ದಲ್ಲಿ  ಗುರುವಂದನೆ ಮತ್ತು ಧಾರ್ಮಿಕ ಪ್ರವಚನ ದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

 ಬೆಳಿಗ್ಗೆ ಭಜನೆ ಆ ಬಳಿಕ ಧಾರ್ಮಿಕ ಸಭೆಯಲ್ಲಿ ಶ್ರೀಕ್ಷೇತ್ರ ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಒ ಡಿಯೂರು ಸಂಸ್ಥಾನದ ಸಾಧ್ವಿಮಾತಾನಂದಮಯಿ ಅವರು ಆಶೀರ್ವಚನ ನೀಡಲಿದ್ದಾರೆ..
ಬಳಿಕ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

. 9819705799 ಈ ನಂಬರ್‌ಗಳನ್ನು ಸಂಪರ್ಕಿಸಬಹುದು. ಈ ಎಲ್ಲ ಕಾಠ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು ಶ್ರೀ ದತ್ತಾಂಜನೇಯನ ಕೃಪೆಗೆ ಪಾತ್ರರಾಗುವಂತೆ ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಘಟಕ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿಕೊಂಡಿದ್ದಾರೆ.
Powered by Blogger.