ಮೂಡುಬಿದಿರೆ:ಯುವಕ ನೇಣು ಬಿಗಿದು ಆತ್ಮಹತ್ಯೆ..!
ಯುವಕನೊ ಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕ. ಪಾರಿಸ್ ತನ್ನ ಮನೆಯಲ್ಲಿನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್ ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Post a Comment