".

Header Ads

ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು -ಯಶ್ ಪಾಲ್ ಸುವರ್ಣ , ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ -ಎಸ್ಪಿ ಮಚ್ಚೀಂದ್ರ


ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Powered by Blogger.