".

Header Ads

ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

 


ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್ ಬಳಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತಗೊಂಡು ರೈಲು ಹಳಿಯ ಮೇಲೆ ಬಿದ್ದಿರುವ ಪರಿಣಾಮ ಗೋವಾ ಹಾಗೂ ಕರ್ನಾಟಕ ನಡುವಿನ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯವಾಗಲಿದೆ.

Powered by Blogger.