".

Header Ads

ಕುಂದಾಪುರ: ಬೈಕ್ ಮತ್ತು ಕಾರು ನಡುವೆ ಅಪಘಾತ - ಸವಾರ ಮೃತ್ಯು


 ಬೈಕ್ ಹಾಗೂ ಕಾರುಗಳ ಡಿಕ್ಕಿಯ ಪರಿಣಾಮ ಬೈಕ್ ಸವಾರ ಸ್ಥಳೀಯ ನಿವಾಸಿ ನರಸಿಂಹ ಶೆಟ್ಟಿ (75) ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಟೇಶ್ವರ ಸಮೀಪದ ಕಾಳಾವರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

Powered by Blogger.