ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೆಎಂಸಿ ಡೆಂಟಲ್ ಕಾಲೇಜು ಬಳಿ ಇರುವ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ 3 ನೇ ಮಹಡಿಯಲ್ಲಿರುವ ರಿಲಯನ್ಸ್ ವಿಮಾ ಕಚೇರಿಯಲ್ಲಿ ಅಗ್ನಿ ಅವಘಢ ಸಂಭವಿಸಿಸಿ ಲಕ್ಷಾಂತ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Post a Comment