".

Header Ads

ಉಡುಪಿ:- ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ ,ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ


 ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

Powered by Blogger.