".

Header Ads

ಕಾರ್ಕಳ: ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ - ಕಂದಾಯ ಸಿಬ್ಬಂದಿ ಬಲೆಗೆ

 


ಅಜೆಕಾರು ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಕಂದಾಯ ಸಿಬ್ಬಂದಿಯೊಬ್ಬರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಿಜಾಮ್ ಎಂಬ ಕಂದಾಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Powered by Blogger.