".

Header Ads

ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ (ರಿ.)


ಸೆಪ್ಟೆಂಬರ್ 3  ರಂದು ಉಡುಪಿಯಲ್ಲಿ ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶ

 ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ (ರಿ.) ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್ 3  ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶ ನಡೆಯಲಿದೆ. 

ಸಮಾಜ ಬಾಂಧವರು ಹಾಗೂ ಹಿತೈಷಿಗಳು ಮತ್ತು ಊರ ಪರವೂರ ಜನರು ಹೆಚ್ಚಿನ ಸಂಖ್ಯೆಯಲ್ಲಿ  ಈ ವಾರ್ಶಿಕೋತ್ಸವದಲ್ಲಿ ಭಾಗವಸಿ ಯಶಸ್ವಿಗೊಳಿಸಿಕೊಡಬೇಕಾಗಿ ವಾರ್ಷಿಕೋತ್ಸವ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.






Powered by Blogger.