ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.
ತಕ್ಷಣ ಬೈಕ್ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
Post a Comment