".

Header Ads

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಭೀಕರ ಅಪಘಾತ: ಐವರು ಸಾವು

 


ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.

Powered by Blogger.