ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ.ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ ಅರುಣ್ ಕೆ ಅವರು ಪೊಲೀಸ್ ಅಧೀಕ್ಷಕರಾಗಿ ಮತ್ತು ಕಲಬುರ್ಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.
Post a Comment