".

Header Ads

ಉಡುಪಿ:- ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ


 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ದಸರಾ  ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ತರಬೇತಿ ನೀಡಿದರು.

Powered by Blogger.