ರಸ್ತೆ ಹೊಂಡಕ್ಕೆ ವೈದ್ಯಕೀಯ ವಿದ್ಯಾರ್ಥಿನಿ ಬಲಿ..!
ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ಅವರ ಪುತ್ರಿ ಶಿವಾನಿ ಬಾಳಿಗಾ (20) ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿನಿ.
ಈಕೆ ಮಣಿಪಾಲ ವಿಶ್ವವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು.

.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
Post a Comment