".

Header Ads

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು


ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  . ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

Powered by Blogger.