ಕರಾವಳಿ ಜಿಲ್ಲೆಗಳಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತ ಚಿನ್ನದ ಮಳಿಹೆ ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ಇಂದು ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರರಾದ ಸುಭಾಷ್ ಕಾಮತ್, ಮಹೇಶ್ ಕಾಮತ್, ಪುತ್ರಿ ಕ್ಷಮಾ ಕುಡ್ವ ಅವರನ್ನು ಅಗಲಿದ್ದಾರೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment