".

Header Ads

ಮೈರೋಲ್ ಹಣ್ಣು ಎಂದು ಭಾವಿಸಿ ಜ್ಯೂಸ್ ಮಾಡಿ ಕುಡಿದ ಮಹಿಳೆ ಸಾವು


ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಎಂದು ಭಾವಿಸಿದ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ.
Powered by Blogger.