".

Header Ads

ಉಡುಪಿ :ಪ್ರಾಥಮಿಕ, ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

 


ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ವಿಶೇಷ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Powered by Blogger.