ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ .ಜಿಲ್ಲೆಯಲ್ಲಿ ಜು. 09 ರಂದು ರೆಡ್ ಅಲರ್ಟ್ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ,ಪ್ರಾಥಮಿಕ ಶಾಲೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ರಜೆ ಘೋಷಣೆ ಮಾಡಿದ್ದಾರೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment